ನವದೆಹಲಿ, ಜುಲೈ 31: ಉತ್ತರ ಭಾರತದಲ್ಲಿ ಮುಂಗಾರು ಚುರುಕುಗೊಂಡಿದ್ದು, ಹಲವು ರಾಜ್ಯಗಳು ಭಾರೀ ಪ್ರಮಾಣದಲ್ಲಿ ಮಳೆ ಪಡೆಯುತ್ತಿವೆ. ಜಮ್ಮು ಕಾಶ್ಮೀರ, ಉತ್ತರಾಖಂಡದಲ್ಲಿ ಮೇಘಸ್ಫೋಟ ಸಂಭವಿಸಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಇದೀಗ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಅದರ ಪ್ರಭಾವದಿಂದಾಗಿ ಇನ್ನೂ ಕೆಲವು ದಿನಗಳ ಕಾಲ ಮಳೆ ಮುಂದುವರೆಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದರೊಂದಿಗೆ
from Oneindia.in - thatsKannada News https://ift.tt/3lagPcS
No comments:
Post a Comment