SSLC Exam 2021: ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಪರೀಕ್ಷೆ ಬರೆಯಲು ಅವಕಾಶ
ಬೆಂಗಳೂರು, ಜುಲೈ 15: ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ವಿ. ಅನ್ಬುಕುಮಾರ್ ಹೇಳಿದ್ದಾರೆ. ಎಸ್ಎಸ್ಲ್‌ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ಹಾಲ್ ಟಿಕೆಟ್‌ಸಿಗದೇ ಇದ್ದರೆ, ತಕ್ಷಣ ಹಾಲ್ ಟಿಕೆಟ್ ವಿತರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಎಲ್ಲ ಡಿಡಿಪಿಐ ಹಾಗೂ ಬಿಇಒಗಳಿಗೆ ಪ್ರಾಥಮಿಕ ಮತ್ತು ಪ್ರೌಢ
from Oneindia.in - thatsKannada News https://ift.tt/2U3Duwp





No comments:
Post a Comment