ಕುಮಾರಸ್ವಾಮಿ Vs ಸುಮಲತಾ ನಡುವಿನ ಸಂಘರ್ಷ: ವೈ.ಎಸ್.ವಿ ದತ್ತ ಮನಮಿಡಿಯುವ ಪೋಸ್ಟ್
ಬೆಂಗಳೂರು, ಜುಲೈ 9: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಸಂಸದೆ ಸುಮಲತಾ ನಡುವಿನ ಸಂಘರ್ಷ ಬೇರೆ ಬೇರೆ ಆಯಾಮ ಪಡೆಯುತ್ತಿರುವ ಹೊತ್ತಿನಲ್ಲಿ ಜೆಡಿಎಸ್ ಮುಖಂಡರಾದ ವೈ.ಎಸ್.ವಿ ದತ್ತ, ಪಕ್ಷದ ಕಾರ್ಯಕರ್ತರಲ್ಲಿ ಪತ್ರ ಮುಖೇನ ಮನವಿ ಮಾಡಿಕೊಂಡಿದ್ದಾರೆ. ಅದು ಹೀಗಿದೆ: "ಈಗ ಕೆಲವು ದಿನಗಳಿಂದ ನಡೆಯುತ್ತಿರುವ ಶ್ರೀ ಕುಮಾರಸ್ವಾಮಿ ಮತ್ತು ಶ್ರೀಮತಿ ಸುಮಲತಾರವರ ನಡುವಿನ ಸಂಘರ್ಷ ಕಾರ್ಯಕರ್ತರಾದ ನಿಮಗೆ
from Oneindia.in - thatsKannada News https://ift.tt/2VnUTQx





No comments:
Post a Comment