ಆಗಸ್ಟ್ 02: ಕರ್ನಾಟಕದ ರಾಜಕೀಯ ಬೆಳವಣಿಗೆಗಳ ಕುರಿತು ಸಮಗ್ರ ವರದಿ!
ಬೆಂಗಳೂರು, ಆಗಸ್ಟ್ 02: ರಾಜ್ಯ ರಾಜಕೀಯದಲ್ಲಿ ಇಂದು ಹಲವು ಬೆಳವಣಿಗೆಗಳಾಗಿವೆ. ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಕಸರತ್ತು ದೆಹಲಿಯಲ್ಲಿ ಮುಂದುವರೆದಿದೆ. ಜೊತೆಗೆ ರಾಜ್ಯದಲ್ಲಿಯೂ ಕೂಡ ಹಲವು ರಾಜಕೀಯ ಬೆಳವಣಿಗೆಗಳಾಗಿವೆ. ಪ್ರವಾಹ ಪೀಡಿತ ಪ್ರದೇಶಗಳಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದರೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕಾಣಿಪಾಕಂನ ವರಸಿದ್ಧಿ ವಿನಾಯಕ
from Oneindia.in - thatsKannada News https://ift.tt/3jizHUk





No comments:
Post a Comment