ರಾಜ್ಯದಲ್ಲಿ 1 ತಿಂಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29.50 ಲಕ್ಷಕ್ಕೆ ಏರಬಹುದು
ಬೆಂಗಳೂರು, ಆಗಸ್ಟ್ 14: ರಾಜ್ಯದಲ್ಲಿ ಇನ್ನು ಒಂದೇ ಒಂದು ತಿಂಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 29.50 ಲಕ್ಷ ಮತ್ತು ಸಾವಿನ ಸಂಖ್ಯೆ 37, 470ಕ್ಕೆ ತಲುಪಬಹುದು ಎಂದು ಸಂಸ್ಥೆ ಅಂದಾಜಿಸಿದೆ. ಮುಂದಿನ ತಿಂಗಳು ಸೆಪ್ಟೆಂಬರ್ 10ಕ್ಕೆ ದೇಶದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 32.8 ಕೋಟಿಗೆ ತಲುಪುವ ನಿರೀಕ್ಷೆಯಿದ್ದು 4.40 ಲಕ್ಷ ಮಂದಿ ಮೃತರಾಗಬಹುದು ಎಂದು ಜೀವನ್ ರಕ್ಷ
from Oneindia.in - thatsKannada News https://ift.tt/3g48unz





No comments:
Post a Comment