ಬೆಂಗಳೂರು, ಆಗಸ್ಟ್ 30; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಒಂದು ತಿಂಗಳು ಪೂರ್ಣಗೊಳಿಸಿದೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಳಿಕ ಮೊದಲ ಬಾರಿಗೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಬೆಂಗಳೂರಿಗೆ ಸೋಮವಾರ ಆಗಮಿಸುತ್ತಿದ್ದಾರೆ. ಆಗಸ್ಟ್ 30 ರಿಂದ ಸೆಪ್ಟೆಂಬರ್ 3ರ ತನಕ ಅರುಣ್ ಸಿಂಗ್ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ ಸಂಜೆ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಲಿದ್ದು, ಬಳಿಕ
from Oneindia.in - thatsKannada News https://ift.tt/2WCeWv5
No comments:
Post a Comment