ನವದೆಹಲಿ, ಆಗಸ್ಟ್ 24: ದೇಶದಲ್ಲಿ ಕೊರೊನಾ ಮೂರನೇ ಅಲೆ ಎಚ್ಚರಿಕೆ ನಡುವೆ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಸಂಬಂಧ ಪ್ರಯೋಗಗಳು ನಡೆಯುತ್ತಿವೆ. ಇದೀಗ ಇತರೆ ಆರೋಗ್ಯ ಸಮಸ್ಯೆಗಳುಳ್ಳ ಹನ್ನೆರಡು ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆಯಲ್ಲಿ ಮೊದಲು ಆದ್ಯತೆ ನೀಡಲಾಗುತ್ತದೆ ಎಂದು ರಾಷ್ಟ್ರೀಯ ರೋಗನಿರೋಧಕ ತಾಂತ್ರಿಕ ಸಲಹಾ ತಂಡದ ಸರ್ಕಾರಿ ಸಲಹಾ ಸಮಿತಿ ತಿಳಿಸಿದೆ. ಸದ್ಯಕ್ಕೆ 12 ವರ್ಷ
from Oneindia.in - thatsKannada News https://ift.tt/3DcvtH6
No comments:
Post a Comment