ಹಿಮಾಚಲ ಪ್ರದೇಶದಲ್ಲಿ ಭೂಕುಸಿತ: ಮೃತರ ಸಂಖ್ಯೆ 13ಕ್ಕೆ ಏರಿಕೆ, ಕಾರು ಇನ್ನೂ ನಾಪತ್ತೆ
ಶಿಮ್ಲಾ, ಆಗಸ್ಟ್ 12: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭಾರ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ. ಆದರೆ ಇದುವರೆಗೂ ಕಾರು ಪತ್ತೆಯಾಗಿಲ್ಲ. ಇನ್ನೂ ಮಣ್ಣಿನ ಅಡಿಯಲ್ಲಿ ಹಲವರು ಸಿಕ್ಕಿಹಾಕಿಕೊಂಡಿದ್ದು ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ. ಪ್ರಧಾನಿ ಪರಿಹಾರ ಘೋಷಣೆ: ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತ ನಿಜಕ್ಕೂ ದುಃಖಕರ ಸಂಗತಿ, ಪ್ರಾಣ ಕಳೆದುಕೊಂಡವರ
from Oneindia.in - thatsKannada News https://ift.tt/3iE5DUd





No comments:
Post a Comment