ರಾಜ್ಯದಲ್ಲಿ ಮುಗಿದಿಲ್ಲ ಮಳೆಯ ಅಬ್ಬರ, ಆಗಸ್ಟ್ 15ರವರೆಗೂ ಭಾರಿ ಮಳೆ ನಿರೀಕ್ಷೆ
ಬೆಂಗಳೂರು, ಆಗಸ್ಟ್ 11: ರಾಜ್ಯದಲ್ಲಿ ಇನ್ನೂ ಮಳೆಯ ಅಬ್ಬರ ಮುಗಿದಿಲ್ಲ, ಆಗಸ್ಟ್ 15ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಕೊಂಚ ಬಿಡುವು ಪಡೆದಿದ್ದ ಮಳೆ ಮತ್ತೆ ಚುರುಕಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಯಾದಗಿರಿ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ,
from Oneindia.in - thatsKannada News https://ift.tt/3CCr9k8





No comments:
Post a Comment