ಕಚ್ಚಾತೈಲ ಬೆಲೆ ಕುಸಿತ; ಸತತ 16 ದಿನಗಳಿಂದ ಇಂಧನ ಏರಿಕೆ ಇಲ್ಲ!
ನವದೆಹಲಿ, ಆಗಸ್ಟ್ 2: ಜಾಗತಿಕವಾಗಿ ಕಚ್ಚಾತೈಲ ಬೆಲೆ ಈ ವಾರದಲ್ಲಿ ಏರಿಕೆಯಾದರೂ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 16 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಆಗಸ್ಟ್ 2ರಂದು ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40
from Oneindia.in - thatsKannada News https://ift.tt/2WBbO2E





No comments:
Post a Comment