ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 16ರವರೆಗೂ ಮಳೆ
ಬೆಂಗಳೂರು, ಆಗಸ್ಟ್ 12:ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 16ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯ ದಲ್ಲಿ ನೈಋತ್ಯ ಮುಂಗಾರು ದುರ್ಬಲ ಗೊಂಡಿದ್ದು, ಒಳನಾಡಿನಲ್ಲಿ ಚದುರಿ ದಂತೆ ಸಾಧಾರಣ ಮಳೆ ಮುಂದು ವರಿಯುವ ಮುನ್ಸೂಚನೆಗಳಿವೆ. ಜೂನ್ ಹಾಗೂ ಜುಲೈನಲ್ಲಿ ಉತ್ತಮ ಮಳೆಯಾಗಿತ್ತು. ಆದರೆ, ಆಗಸ್ಟ್ 1 ರಿಂದ 10ರ ಅವಧಿಯಲ್ಲಿ
from Oneindia.in - thatsKannada News https://ift.tt/3jLf7fM





No comments:
Post a Comment