ನವದೆಹಲಿ, ಆಗಸ್ಟ್ 17: ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 31 ದಿನಗಳಿಂದ ಬದಲಾಗಿಲ್ಲ. ಜಾಗತಿಕವಾಗಿ ಕಚ್ಚಾತೈಲ ಬೆಲೆ ಕಳೆದ ವಾರದಲ್ಲಿ ತೀವ್ರ ಏರಿಳಿತ ಕಂಡಿದೆ. ಪ್ರತಿ ಬ್ಯಾರೆಲ್ ಬೆಲೆ 70 ಯುಎಸ್ ಡಾಲರ್ ಗಿಂತಲೂ ಕಡಿಮೆ ಮೊತ್ತಕ್ಕೂ ಕುಸಿದಿದೆ. ತಮಿಳುನಾಡಿನ ಬಜೆಟ್‌ನಲ್ಲಿ ಪೆಟ್ರೋಲ್ ಮೇಲಿನ ರಾಜ್ಯ ತೆರಿಗೆಯನ್ನು ಪ್ರತಿ ಲೀಟರ್ ಮೇಲೆ 3 ರು
from Oneindia.in - thatsKannada News https://ift.tt/3CTje1P
No comments:
Post a Comment