ಬೆಂಗಳೂರು, ಆಗಸ್ಟ್ 14: ರಾಜ್ಯದಲ್ಲಿ ಆಗಸ್ಟ್ 18ರವರೆಗೂ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ ಮಲೆನಾಡು ಭಾಗದಲ್ಲಿ ಇಂದು ಭಾರೀ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಮಳೆ ಸುರಿಯುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ ಕರಾವಳಿ ಭಾಗದಲ್ಲಿ ಮಳೆಯಾಗುವ ನಿರೀಕ್ಷೆ ಇದೆ.
from Oneindia.in - thatsKannada News https://ift.tt/3iMCsOW
No comments:
Post a Comment