ಆಗಸ್ಟ್ 19: ಸತತ 2ನೇ ದಿನ ಡೀಸೆಲ್ ಬೆಲೆ ಇಳಿಕೆ, ಪೆಟ್ರೋಲ್ ಸ್ಥಿರ
ನವದೆಹಲಿ, ಆಗಸ್ಟ್ 19: ಭಾರತದಲ್ಲಿ ಪೆಟ್ರೋಲ್ ಬೆಲೆ ಸತತ 33 ದಿನಗಳಿಂದ ಬದಲಾಗಿಲ್ಲ. ಆದರೆ, ಡೀಸೆಲ್ ಬೆಲೆ ಪ್ರತಿ ಲೀಟರ್ ಸತತ ಎರಡನೇ ದಿನ ಸರಾಸರಿ 20-21 ಪೈಸೆಯಷ್ಟು ಇಳಿಕೆಯಾಗಿದೆ. ಜಾಗತಿಕವಾಗಿ ಕಚ್ಚಾತೈಲ ಬೆಲೆ ತೀವ್ರ ಏರಿಳಿತ ನಡುವೂ ಇಂಧನ ದರದಲ್ಲಿ ವ್ಯತ್ಯಾಸ ಕಂಡು ಬಂದಿರಲಿಲ್ಲ. ಪ್ರತಿ ಬ್ಯಾರೆಲ್ ಬೆಲೆ 70 ಯುಎಸ್ ಡಾಲರ್‌ಗಿಂತಲೂ ಕಡಿಮೆ ಮೊತ್ತಕ್ಕೂ
from Oneindia.in - thatsKannada News https://ift.tt/3AUuXeR





No comments:
Post a Comment