ಸ್ವಾತಂತ್ರ್ಯ ದಿನಾಚರಣೆ 2021: ದೇಶಭಕ್ತಿ ಸಾರುವ ಸಂದೇಶಗಳು ಹಾಗೂ ಉಲ್ಲೇಖಗಳು
ನಾವು ಆಚರಿಸುತ್ತಿರುವ 75ನೇ ಸ್ವಾತಂತ್ರ್ಯ ದಿನಾಚರಣೆಯು ನಮ್ಮ ಪೂರ್ವಜರು ಮಾಡಿರುವ ತ್ಯಾಗದ ಫಲ, ಅವರ ಬಲಿದಾನವನ್ನು ಸ್ಮರಿಸುತ್ತಾ, ದೇಶದ ಕೀರ್ತಿಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸುವ ಜವಾಬ್ದಾರಿ ಎಲ್ಲಾ ಭಾರತೀಯರ ಮೇಲಿದೆ. ಕೊರೊನಾವೈರಸ್ ಪರಿಸ್ಥಿತಿ ನಡುವೆಯೇ ಭಾರತವು 75ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಿಕೊಳ್ಳುತ್ತಿದೆ. 1947 ಆಗಸ್ಟ್ 15 ಮಧ್ಯರಾತ್ರಿ 12 ಗಂಟೆಗೆ ಭಾರತ ಬ್ರಿಟಿಷರ ದಾಸ್ಯದಿಂದ ಮುಕ್ತವಾಯಿತು. ಸುಮಾರು
from Oneindia.in - thatsKannada News https://ift.tt/3s2ClSa





No comments:
Post a Comment