WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಎಚ್ಚರ: ಕರ್ನಾಟಕದಲ್ಲಿ 24 ಗಂಟೆಗಳಲ್ಲಿ 1432 ಮಂದಿಗೆ ಕೊರೊನಾವೈರಸ್!

ಬೆಂಗಳೂರು, ಆಗಸ್ಟ್ 19: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿನ ಪರೀಕ್ಷೆ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಹೊಸ ಪ್ರಕರಣಗಳ ಸಂಖ್ಯೆಯೂ ಮಿತಿಮೀರಿ ಏರಿಕೆಯಾಗುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.80ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.88ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1432 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1538 ಸೋಂಕಿತರು ಗುಣಮುಖರಾಗಿದ್ದಾರೆ.

from Oneindia.in - thatsKannada News https://ift.tt/3mibNvx

«
Next
Newer Post
»
Previous
Older Post

No comments: