ಹೊಸ ಆತಂಕ: 24 ಗಂಟೆಗಳಲ್ಲೇ 40134 ಮಂದಿಗೆ ಕೊರೊನಾವೈರಸ್!
ನವದೆಹಲಿ, ಆಗಸ್ಟ್ 2: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಆತಂಕ ಹೆಚ್ಚಾಗಿದೆ. 30,000ಕ್ಕಿಂತ ಕಡಿಮೆಯಾಗಿದ್ದ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆ ಇದೀಗ ಮತ್ತೆ 40,000ದ ಗಡಿ ದಾಟುತ್ತಿದೆ. ಕಳೆದ 24 ಗಂಟೆಗಳಲ್ಲಿ 40,134 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 36,946 ಸೋಂಕಿತರು ಗುಣಮುಖರಾಗಿದ್ದು, ಇದೇ ಅವಧಿಯಲ್ಲಿ 422
from Oneindia.in - thatsKannada News https://ift.tt/3C8MDEQ





No comments:
Post a Comment