ಕಚ್ಚಾತೈಲ ಬೆಲೆ ಕುಸಿತ, 24 ದಿನವಾದರೂ ಇಂಧನ ದರ ಸ್ಥಿರ
ನವದೆಹಲಿ, ಆಗಸ್ಟ್ 10: ಜಾಗತಿಕವಾಗಿ ಕಚ್ಚಾತೈಲ ಬೆಲೆ ಈ ವಾರದಲ್ಲಿ ತೀವ್ರ ಕುಸಿತವಾದರೂ ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 24 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಆಗಸ್ಟ್ 10ರಂದು ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು
from Oneindia.in - thatsKannada News https://ift.tt/2VJ8NwF





No comments:
Post a Comment