ಕಚ್ಚಾತೈಲ ಬೆಲೆ ಏರಿಳಿತ; 27 ದಿನಗಳಿಂದ ಇಂಧನ ದರ ಸ್ಥಿರ
ನವದೆಹಲಿ, ಆಗಸ್ಟ್ 13: ಜಾಗತಿಕವಾಗಿ ಕಚ್ಚಾತೈಲ ಬೆಲೆ ಈ ವಾರದಲ್ಲಿ ತೀವ್ರ ಏರಿಳಿತ ಕಂಡಿದೆ. ಪ್ರತಿ ಬ್ಯಾರೆಲ್ ಬೆಲೆ 70 ಯುಎಸ್ ಡಾಲರ್ ಗಿಂತಲೂ ಕಡಿಮೆ ಮೊತ್ತಕ್ಕೂ ಕುಸಿದಿತ್ತು. ಆದರೆ, ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 26 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಆಗಸ್ಟ್ 13ರಂದು ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ ಎಂದು ದೇಶದ
from Oneindia.in - thatsKannada News https://ift.tt/3yJaVTY





No comments:
Post a Comment