ನವದೆಹಲಿ, ಆಗಸ್ಟ್ 27: ಮುಂಗಾರು ಪ್ರಭಾವದಿಂದಾಗಿ ಕೆಲವು ರಾಜ್ಯಗಳಲ್ಲಿ ಮಳೆಯಾಗುತ್ತಿದ್ದು, ಆಗಸ್ಟ್ 30ರವರೆಗೂ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವುದಾಗಿ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಶುಕ್ರವಾರದ ನಂತರವೂ ಈಶಾನ್ಯ ರಾಜ್ಯಗಳಲ್ಲಿ ಮಳೆ ಮುಂದುವರೆಯಲಿದೆ. ಮುಂದಿನ ಎರಡು ದಿನಗಳ ಕಾಲ ಈಶಾನ್ಯ ರಾಜ್ಯಗಳಲ್ಲಿ ಅಧಿಕ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ. ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಳ ಹಾಗು ಸಿಕ್ಕಂನಲ್ಲಿ
from Oneindia.in - thatsKannada News https://ift.tt/2Wti0cS
No comments:
Post a Comment