3ನೇ ಅಲೆ ಭೀತಿ ನಡುವೆ ಕರ್ನಾಟಕದಲ್ಲಿ ಕೊರೊನಾವೈರಸ್ ಸಂಖ್ಯೆ ಇಳಿಮುಖ
ಬೆಂಗಳೂರು, ಆಗಸ್ಟ್ 9: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಮೂರನೇ ಅಲೆಯ ಭೀತಿ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್ ರೂಪಾಂತರ ತಳಿಯ ನಾಲ್ಕನೇ ಪ್ರಕರಣ ವರದಿ ಆಗಿರುವುದರ ಮಧ್ಯೆ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.0.89ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.02ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1186 ಮಂದಿಗೆ
from Oneindia.in - thatsKannada News https://ift.tt/3lVZN2i





No comments:
Post a Comment