WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 5 August 2021

ಒಂದು ವಾರದಲ್ಲಿ ಜಾಗತಿಕವಾಗಿ 4 ಮಿಲಿಯನ್ ಕೊರೊನಾ ಸೋಂಕಿತರು ಪತ್ತೆ

ಒಂದು ವಾರದಲ್ಲಿ ಜಾಗತಿಕವಾಗಿ 4 ಮಿಲಿಯನ್‌ಗೂ ಅಧಿಕ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಮಧ್ಯಪ್ರಾಚ್ಯ ಮತ್ತು ಏಷ್ಯಾದಲ್ಲಿ ಬಹುತೇಕ ಹೆಚ್ಚಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸಾಂಕ್ರಾಮಿಕ ಕುರಿತ ವಾರದ ವರದಿಯಲ್ಲಿ ಹೇಳಿದೆ. ಭಾರತದಲ್ಲಿ ಮೊದಲಿಗೆ ಕಾಣಿಸಿಕೊಂಡ ಡೆಲ್ಟಾ ರೂಪಾಂತರದ ಪ್ರಕರಣಗಳು ಇದೀಗ 130 ಕ್ಕೂ ಹೆಚ್ಚು ದೇಶಗಳಲ್ಲಿ ಸುಲಭವಾಗಿ ಹರಡುತ್ತಿದೆ.

from Oneindia.in - thatsKannada News https://ift.tt/3iqnvS8

No comments: