5 ದೇಶಗಳಲ್ಲಿ ತೀವ್ರಗೊಳ್ಳುತ್ತಿದೆ ಡೆಲ್ಟಾ ಪ್ಲಸ್ ವೈರಸ್
ಅಮೆರಿಕದಲ್ಲಿ ಕೊರೊನಾವೈರಸ್ ಪ್ರಕರಣಗಳು ಹಾಗೂ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಕಳೆದ ಆರು ತಿಂಗಳಲ್ಲಿ ಹೆಚ್ಚಾಗಿದೆ. ಲಸಿಕೆ ವಿತರಣೆ ಪ್ರಮಾಣ ಕಡಿಮೆಯಾಗುತ್ತಿದ್ದು, ಡೆಲ್ಟಾ ರೂಪಾಂತರಿ ಪ್ರಕರಣ ಹೆಚ್ಚಾಗುತ್ತಿದೆ. ಅಮೆರಿಕದ ಸ್ಯಾನ್ ಡಿಯೋಗೊದಲ್ಲಿರುವ ಲಾ ಜೊಲ್ಲಾ ಇನ್‌ಸ್ಟಿಟ್ಯೂಟ್ ಫಾರ್ ಇಮ್ಯುನಾಲಜಿ ನೀಡಿರುವ ಮಾಹಿತಿ ಪ್ರಕಾರ ಚೀನಾದಲ್ಲಿ ಡೆಲ್ಟಾ ಪ್ಲಸ್ ಸೋಂಕಿಗೆ ಒಳಗಾದ ಜನರು ತಮ್ಮ ಮೂಗುಗಳಲ್ಲಿ 1260 ಪಟ್ಟು ಹೆಚ್ಚು
from Oneindia.in - thatsKannada News https://ift.tt/3xDyxbk





No comments:
Post a Comment