ಕೊರೊನಾ ಪರಿಹಾರ 5000 ರೂ. ಪಡೆಯಲು ಶಿಕ್ಷಕರು ಏನು ಮಾಡಬೇಕು?
ಬೆಂಗಳೂರು, ಆ. 03: ಕೊರೊನಾ ಸಂಕಷ್ಟಕ್ಕೆ ಒಳಗಾಗಿರುವ ಖಾಸಗಿ ಶಾಲಾ ಶಿಕ್ಷಕರಿಗೆ ಸರ್ಕಾರ ಸಂತಸದ ಸುದ್ದಿ ನೀಡಿದೆ. ಶಿಕ್ಷಣ ಸಂಸ್ಥೆಗಳ ಹೋರಾಟ, ಖಾಸಗಿ ಶಿಕ್ಷಕರು ಕೆಲಸ ತೊರೆದು ತರಕಾರಿ ಮಾರಲು ಇಳಿದ ಘಟನೆಗಳ ಪ್ರತಿಫಲವಾಗಿ ಕೊನೆಗೂ ಕೊರೊನಾ ಪರಿಹಾರ ಪ್ಯಾಕೇಜ್ ಅನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ತಿಂಗಳಾಂತ್ಯಕ್ಕೆ ಪ್ರತಿ ಖಾಸಗಿ ಶಾಲಾ ಶಿಕ್ಷಕ, ಶಿಕ್ಷಕಿಗೆ ತಲಾ
from Oneindia.in - thatsKannada News https://ift.tt/3C6Rir0





No comments:
Post a Comment