ರಣದೀಪ್ ಸುರ್ಜೇವಾಲಾ ಸೇರಿ ಕಾಂಗ್ರೆಸ್‌ನ 5 ಹಿರಿಯ ನಾಯಕರ ಟ್ವಿಟ್ಟರ್ ಲಾಕ್
ನವದೆಹಲಿ, ಆಗಸ್ಟ್ 12: ಕಾಂಗ್ರೆಸ್‌ನ ವಕ್ತಾರ ರಣದೀಪ್ ಸುರ್ಜೇವಾಲಾ ಸೇರಿ ಕಾಂಗ್ರೆಸ್‌ನ 5 ಹಿರಿಯ ನಾಯಕರ ಟ್ವಿಟ್ಟರ್ ಖಾತೆ ಲಾಕ್ ಆಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಟ್ವಿಟ್ಟರ್ ಖಾತೆಯನ್ನು ಅಮಾನತುಗೊಳಿಸಿದ ನಂತರ ಇದೀಗ 5 ಮಂದಿ ಕಾಂಗ್ರೆಸ್ ಹಿರಿಯ ನಾಯಕರ ಟ್ವಿಟ್ಟರ್ ಖಾತೆಯನ್ನು ಲಾಕ್ ಮಾಡಲಾಗಿದೆ. ರಾಹುಲ್ ಗಾಂಧಿ ಟ್ವಿಟರ್
from Oneindia.in - thatsKannada News https://ift.tt/3xLpKnS





No comments:
Post a Comment