ನವದೆಹಲಿ, ಆಗಸ್ಟ್ 25: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಮತ್ತು ರೂಪಾಂತರ ಅಲೆಗಳ ಭೀತಿ ನಡುವೆಯೂ ಲಸಿಕೆ ವಿತರಣೆಯಲ್ಲಿ ಭಾರತ ಹೊಸ ದಾಖಲೆ ಬರೆದಿದೆ. ದೇಶದಲ್ಲಿ ಈವರೆಗೂ 60 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ. ಭಾರತದಲ್ಲಿ ಒಂದೇ ದಿನ 66 ಲಕ್ಷ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು
from Oneindia.in - thatsKannada News https://ift.tt/3DhLHi1
No comments:
Post a Comment