ಆಗಸ್ಟ್ 7ರವರೆಗೂ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ
ನವದೆಹಲಿ, ಆಗಸ್ಟ್ 03: ಜುಲೈ ತಿಂಗಳಾಂತ್ಯದಲ್ಲಿ ಆರ್ಭಟಿಸಿದ ಮುಂಗಾರು ಆಗಸ್ಟ್ ತಿಂಗಳ ಆರಂಭದಲ್ಲಿ ಕ್ಷೀಣಿಸಿದೆ. ಆದರೆ ಇನ್ನೂ ಕೆಲವು ದಿನಗಳ ಕಾಲ ಹಲವು ರಾಜ್ಯಗಳಲ್ಲಿ ಮಳೆ ಮುಂದುವರೆಯುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಪ್ರದೇಶ, ಹರಿಯಾಣ, ಉತ್ತರಾಖಂಡ ಹಾಗೂ ಹಿಮಾಚಲ ಪ್ರದೇಶದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ. ಆಗಸ್ಟ್ 7ರವರೆಗೂ ಮಳೆ ಮುಂದುವರೆಯುವ ಸೂಚನೆ
from Oneindia.in - thatsKannada News https://ift.tt/3ylgCHj





No comments:
Post a Comment