WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಅಫ್ಘಾನಿಸ್ತಾನದಲ್ಲಿ ಆಹಾರವಿಲ್ಲದೆ ನರಳುತ್ತಿರುವವರು ಎಷ್ಟು ಮಂದಿ ಗೊತ್ತೇ?

ಕಾಬುಲ್, ಆಗಸ್ಟ್ 20: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸುಳಿಗೆ ಸಿಲುಕಿ ಕೋಟ್ಯಂತರ ಮಂದಿ ನರಳುತ್ತಿದ್ದಾರೆ. ವಿಶ್ವಸಂಸ್ಥೆ ಪ್ರತಿನಿಧಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಅವರು, ತಾಲಿಬಾನಿಗಳ ಆಗಮನದಿಂದ ಸಾವಿರಾರು ಜನರು ನಿರಾಶ್ರಿತರಾಗುತ್ತಿದ್ದಾರೆ. ಅವರಿಗೆ ಆಹಾರ ಒದಗಿಸುವುದು ದೊಡ್ಡ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ. ಕಾಬೂಲ್‌ನಲ್ಲಿರುವ ಕ್ರಿಕೆಟ್ ಮಂಡಳಿಗೆ ನುಗ್ಗಿದ ತಾಲಿಬಾನಿಗಳು ಮೇ ತಿಂಗಳಲ್ಲಿ 40 ಲಕ್ಷ ಜನರ ಹಸಿವನ್ನು ನೀಗಿಸಲಾಗಿದೆ.

from Oneindia.in - thatsKannada News https://ift.tt/3ghC7C5

«
Next
Newer Post
»
Previous
Older Post

No comments: