ಬೆಂಗಳೂರು, ಆ. 01: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಬಿಜೆಪಿ ಹೈಕಮಾಂಡ್ ಕೊನೆಗೂ ಗ್ರೀನ್ ಸಿಗ್ನಲ್ ಕೊಟ್ಟಿದೆ. ಜುಲೈ 30ರಂದು ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಬರಿಗೈಯಲ್ಲಿ ಬೆಂಗಳೂರಿಗೆ ಹಿಂದಿರುಗಿದ್ದರು. ಈಗ ಮತ್ತೆ ದೆಹಲಿಗೆ ಬರುವಂತೆ ಹೈಕಮಾಂಡ್ ಬುಲಾವ್ ಬಂದಿದೆ ಎನ್ನಲಾಗಿದೆ. ಹೀಗಾಗಿ ಸಚಿವ ಸಂಪುಟ ಸೇರುವ ಶಾಸಕರ ಪಟ್ಟಿಯೊಂದಿಗೆ ದೆಹಲಿಗೆ
from Oneindia.in - thatsKannada News https://ift.tt/2WBPfLb
No comments:
Post a Comment