ಬೊಮ್ಮಾಯಿ ಸರಕಾರ ಅಲ್ಪಾಯುಶಿ: ಮೈಲಾರ ದೈವವಾಣಿಯಲ್ಲಿ ಉಲ್ಲೇಖವಾದ ಗಡ್ಡದಾರಿ ಸಿಎಂ ಯಾರು?
ಯಡಿಯೂರಪ್ಪನವರು ಬಯಸಿದಷ್ಟು ದಿನ ಮಾತ್ರ ಬಸವರಾಜ ಬೊಮ್ಮಾಯಿಯವರು ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಮಾತು ಅಲ್ಲಲ್ಲಿ ಕೇಳಿ ಬರುತ್ತಿದೆ. ಹಿಂದೆ, ಡಿ.ವಿ.ಸದಾನಂದ ಗೌಡ ಎದುರಿಸಿದ ಸಮಸ್ಯೆಯನ್ನು ಬೊಮ್ಮಾಯಿ ಎದುರಿಸಬೇಕಾಗಿ ಬರುತ್ತದೆ ಎನ್ನುವ ವಿರೋಧಿ ಪಾಳಯದಲ್ಲಿ ಚಾಲ್ತಿಯಲ್ಲಿರುವ ಮಾತು. ಸಚಿವ ಸಂಪುಟ ರಚನೆಗಾಗಿ ಬೊಮ್ಮಾಯಿ ಕಸರತ್ತನ್ನು ಆರಂಭಿಸಿದ್ದಾರೆ. ದೆಹಲಿಯಲ್ಲಿರುವ ಬೊಮ್ಮಾಯಿಯವರಿಗೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆಯಿದೆ. ಯಡಿಯೂರಪ್ಪನವರ ಸರಕಾರದಲ್ಲಿದ್ದ ಹಿರಿಯ/ಕಿರಿಯ/ಬಾಂಬೆ ಫ್ರೆಂಡ್ಸ್
from Oneindia.in - thatsKannada News https://ift.tt/37di5DX





No comments:
Post a Comment