ಕೋವಿಶೀಲ್ಡ್-ಕೋವ್ಯಾಕ್ಸಿನ್ ಮಿಶ್ರಿತ ಲಸಿಕೆ ಪ್ರಯೋಗಕ್ಕೆ ಅನುಮತಿ
ನವದೆಹಲಿ, ಆಗಸ್ಟ್ 11: ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಲಸಿಕೆ ಡೋಸ್‌ಗಳ ಮಿಶ್ರಣ ಪ್ರಯೋಗ ಉತ್ತಮ ಫಲಿತಾಂಶ ನೀಡಿದ್ದು ಇದಕ್ಕೆ ಡ್ರಗ್ ಕಂಟ್ರೋಲ್ ಜನರಲ್ ಫ್ ಇಂಡಿಯಾ ಅನುಮತಿ ನೀಡಿದೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಈ ಅಂಶವನ್ನು ದೃಢಪಡಿಸಿದೆ. ಹೀಗಾಗಿ ಕೇಂದ್ರ ಸರ್ಕಾರ ಎರಡೂ ಲಸಿಕೆ ಗಳ ಮಿಶ್ರಣ ಮಾಡಿ ಡೋಸ್ ನೀಡಲು ಅನುಮತಿ ನೀಡಿದೆ. ಈ
from Oneindia.in - thatsKannada News https://ift.tt/3jGHGeh





No comments:
Post a Comment