ಭಾರತದಲ್ಲಿ ಕೊವ್ಯಾಕ್ಸಿನ್ ಕೊರತೆ ಸೃಷ್ಟಿ ಹಿಂದಿನ ಅಸಲಿ ಕಾರಣವೇನು!
ನವದೆಹಲಿ, ಆಗಸ್ಟ್ 3: ಭಾರತದಲ್ಲಿ ಕೊರೊನಾವೈರಸ್ ಹರಡುವಿಕೆ ಕಡಿವಾಣ ಮತ್ತು ಸುರಕ್ಷತೆಗಾಗಿ ಸಮರೋಪಾದಿಯಲ್ಲಿ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ. 2021ರ ಡಿಸೆಂಬರ್ ಅಂತ್ಯದ ವೇಳೆಗೆ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೊನಾವೈರಸ್ ಲಸಿಕೆ ವಿತರಿಸುವ ಗುರಿ ಹೊಂದಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ನಿಗದಿತ ಗುರಿ ತಲುಪುವುದಕ್ಕಾಗಿ ಲಸಿಕೆ ಉತ್ಪಾದನೆ ವೇಗವನ್ನು ಹೆಚ್ಚಿಸುವುದಕ್ಕೆ ಕಂಪನಿಗಳಿಗೆ
from Oneindia.in - thatsKannada News https://ift.tt/3lwZhYm





No comments:
Post a Comment