ಅಫ್ಘಾನ್ ಜನರೊಂದಿಗೆ ಭಾರತ ಐತಿಹಾಸಿಕ ಸಂಬಂಧ ಹೊಂದಿದೆ; ಜೈಶಂಕರ್
ನವದೆಹಲಿ, ಆಗಸ್ಟ್ 20: ಭಾರತ ಅಫ್ಘಾನ್ ಜನರೊಂದಿಗೆ ಐತಿಹಾಸಿಕ ಸಂಬಂಧ ಹೊಂದಿದೆ. ಈ ಸಂಬಂಧ ಎರಡು ದೇಶಗಳ ಆಲೋಚನೆ ಹಾಗೂ ದೃಷ್ಟಿಕೋನಕ್ಕೆ ಮಾರ್ಗದರ್ಶನ ನೀಡುವುದನ್ನು ಮುಂದುವರಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್ ಗುರುವಾರ ಹೇಳಿದ್ದಾರೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಅಫ್ಘಾನಿಸ್ತಾನದ ಅಸ್ಥಿರ ಪರಿಸ್ಥಿತಿ ಕುರಿತು ಮಾತನಾಡುತ್ತಾ ಈ ಅಭಿಪ್ರಾಯವನ್ನು ಮುಂದಿಟ್ಟಿದ್ದಾರೆ. ವಿಶ್ವ ಭದ್ರತಾ ಮಂಡಳಿಯಲ್ಲಿ ಉನ್ನತ
from Oneindia.in - thatsKannada News https://ift.tt/3xWKAAE





No comments:
Post a Comment