ಕಾಬುಲ್, ಆಗಸ್ಟ್ 20: ಕಾಬೂಲ್‌ನಲ್ಲಿರುವ ಕ್ರಿಕೆಟ್ ಮಂಡಳಿಗೆ ತಾಲಿಬಾನ್ ಬಂಡುಕೋರರು ದಾಳಿ ಇಟ್ಟಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನಿ ಉಗ್ರರ ಅಟ್ಟಹಾಸ ಮಿತಿ ಮೀರುತ್ತಿದ್ದು, ಅಫ್ಘಾನಿಸ್ತಾನದಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ದೇಶದ ಸಂಪೂರ್ಣ ಆಡಳಿತವನ್ನು ತಾಲಿಬಾನಿಗಳು ವಶಪಡಿಸಿಕೊಂಡಿದ್ದಾರೆ. ಅಮೆರಿಕ ರಾಯಭಾರ ಕಚೇರಿ ಸೇರಿದಂತೆ ರಾಜಧಾನಿ ಕಾಬುಲ್ ಪ್ರಮುಖ ಕಟ್ಟಡಗಳಗಿ ನುಗ್ಗಿರುವ ತಾಲಿಬಾನಿಗಳು ಇದೀಗ ಆಫ್ಘನ್ ಕ್ರಿಕೆಟ್ ಮಂಡಳಿ ಕಚೇರಿಗೆ ನುಗ್ಗಿದ್ದಾರೆ.
from Oneindia.in - thatsKannada News https://ift.tt/3ghjSNd
No comments:
Post a Comment