WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 5 August 2021

ಯಡಿಯೂರಪ್ಪ ನೇಮಿಸಿದ್ದ ಸಲಹೆಗಾರರಿಗೆ ಬೊಮ್ಮಾಯಿ 'ಬಿಗ್ ಗೇಟ್ ಪಾಸ್'

ಯಡಿಯೂರಪ್ಪನವರು ನಮ್ಮ ಮಾರ್ಗದರ್ಶಕರು, ಅವರ ಹಾಕಿಕೊಟ್ಟ ದಾರಿಯಲ್ಲೇ ನಡೆಯುತ್ತೇನೆ ಎಂದು ಹೇಳಿದ್ದ ನೂತನ ಸಿಎಂ ಬಸವರಾಜ ಬೊಮ್ಮಾಯಿ, ಅವರ ಸರಕಾರದಲ್ಲಿ ಆಯಕಟ್ಟಿನ ಜಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಸಲಹೆಗಾರರು/ಅಧಿಕಾರಿಗಳನ್ನು ಎತ್ತಂಗಡಿ ಮಾಡಿದ್ದಾರೆ. ಹಲವು ಹುದ್ದೆಗಳನ್ನೇ ಬೊಮ್ಮಾಯಿ ರದ್ದು ಮಾಡಿದ್ದಾರೆ. ಮೇಲ್ನೋಟಕ್ಕೆ ಇದು ಯಾವುದೇ ಹೊಸ ಸರಕಾರ/ಮುಖ್ಯಮಂತ್ರಿ ನೇಮಕವಾದಾಗ ನಡೆಯುವ ಆಡಳಿತಾತ್ಮಕ ಪ್ರಕ್ರಿಯೆ ಎಂದೆನಿಸಿದರೂ, ಇದರಲ್ಲಿ ಹಲವು ರಾಜಕೀಯ ಆಯಾಮಗಳಿವೆ

from Oneindia.in - thatsKannada News https://ift.tt/3jnbo7Y

No comments: