WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 18 August 2021

ಮುಂದಿನ ಎರಡು ವರ್ಷಗಳಲ್ಲಿ ಆರು ಲಕ್ಷ ಹಳ್ಳಿಗಳಿಗೆ ಬ್ರಾಡ್‌ಬ್ಯಾಂಡ್ ಸಂಪರ್ಕ!

ಬೆಂಗಳೂರು, ಆ. 17: ಬೃಹತ್ ಪ್ರಮಾಣದ 'ಭಾರತ್ ನೆಟ್' ಯೋಜನೆ ಅನುಷ್ಠಾನಗೊಳ್ಳುತ್ತಿದ್ದು ಮುಂದಿನ ಎರಡು ವರ್ಷಗಳಲ್ಲಿ ಪ್ರತಿಯೊಂದು ಗ್ರಾಮವನ್ನೂ ಡಿಜಿಟಲ್ ಸಂಪರ್ಕದ ಮೂಲಕ ಜೋಡಿಸಲಾಗುವುದು. ಬ್ರಾಡ್‌ಬ್ಯಾಂಡ್ ಅಂತರ್ಜಾಲ 6 ಲಕ್ಷ ಹಳ್ಳಿಗಳನ್ನು ತಲುಪಲಿದ್ದು, 2.8 ಲಕ್ಷ ಗ್ರಾಮಗಳು ಈಗಾಗಲೇ ಇದರಡಿ ಸಂಪರ್ಕ ಪಡೆದಿವೆ ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಖಾತೆ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ.

from Oneindia.in - thatsKannada News https://ift.tt/3iRVIdO

No comments: