ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಆಗಸ್ಟ್ 13: ಕಳೆದ ಒಂದು ವಾರದಿಂದ ಕೊಂಚ ತಗ್ಗಿದ್ದ ಮಳೆ ಆಗಸ್ಟ್ 12ರಿಂದ ಸ್ವಲ್ಪ ಚುರುಕಾಗಿದೆ. ಆಗಸ್ಟ್ 16ರವರೆಗೆ ರಾಜ್ಯದ ಕರಾವಳಿ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರದಲ್ಲಿ ಮುಂದಿನ ಎರಡು ದಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ನಗರದಲ್ಲಿ ಗರಿಷ್ಠ 29 ಹಾಗೂ ಕನಿಷ್ಠ 20 ಡಿಗ್ರಿ
from Oneindia.in - thatsKannada News https://ift.tt/3jPVmnb





No comments:
Post a Comment