ನವದೆಹಲಿ, ಆಗಸ್ಟ್ 28: ದೇಶದಲ್ಲಿ ಮುಂಗಾರು ಪ್ರಭಾವ ಮುಂದುವರೆದಿದ್ದು, ಶನಿವಾರದಿಂದ ಮೂರು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕೇರಳ, ತಮಿಳುನಾಡು ಹಾಗೂ ಕರ್ನಾಟಕದಲ್ಲಿ ಶನಿವಾರದಿಂದ ಆಗಸ್ಟ್ 30ರವರೆಗೂ ಅಧಿಕ ಮಟ್ಟದಲ್ಲಿ ಮಳೆಯಾಗುವುದೆಂದು ಮುನ್ಸೂಚನೆ ನೀಡಿದೆ. ಕೇರಳ, ತಮಿಳುನಾಡು ಹಾಗೂ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ
from Oneindia.in - thatsKannada News https://ift.tt/2WxOEKP
No comments:
Post a Comment