ಬೆಂಗಳೂರು, ಆ. 23: ಬಹುದೊಡ್ಡ ಸವಾಲಿನೊಂದಿಗೆ ಒಂದೂವರೆ ವರ್ಷಗಳ ಬಳಿಕ ರಾಜ್ಯಾದ್ಯಂತ ಶಾಲೆಗಳು ಇಂದು (ಸೋಮವಾರ) ಆರಂಭವಾಗುತ್ತಿವೆ. ಕೊರೊನಾ ವೈರಸ್ ಸೋಂಕಿನ ಆರ್ಭಟದ ಹಿನ್ನೆಲೆಯಲ್ಲಿ ಕಳೆದ 2020ರ ಮಾರ್ಚ್ ತಿಂಗಳಿನಲ್ಲಿ ಶಾಲೆಗಳನ್ನು ಮುಚ್ಚಲಾಗಿತ್ತು. ಆಮೇಲೆ ಎಸ್ಎಸ್ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳನ್ನು ನಡೆಸಲಾಗಿತ್ತಾದರೂ, ಉಳಿದ ತರಗತಿಗಳ ವಿದ್ಯಾರ್ಥಿಗಳಿಗೆ ಪರೀಕ್ಷೆಯನ್ನೂ ಸಹ ನಡೆಸಿರಲಿಲ್ಲ. ಈಗಲೂ ಕೊರೊನಾ ಮೂರನೇ ಅಲೆಯ ಆತಂಕವಿದೆ.
from Oneindia.in - thatsKannada News https://ift.tt/3kd7ijb
No comments:
Post a Comment