ಗೃಹ ಬಳಕೆ ಸಬ್ಸಿಡಿ ರಹಿತ ಸಿಲಿಂಡರ್ ಬೆಲೆಯಲ್ಲಿ ಏರಿಕೆ
ನವದೆಹಲಿ, ಆಗಸ್ಟ್ 17; ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಕಹಿಸುದ್ದಿ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಬೆಲೆ ಏರಿಕೆ ಬಳಿಕ ದೆಹಲಿಯಲ್ಲಿ 14.2 ಕೆಜಿ ಸಿಲಿಂಡರ್ ಬೆಲೆ 859.5 ರೂ. ಆಗಿದೆ. ಮಂಗಳವಾರ ಪೆಟ್ರೋಲಿಯಂ ಕಂಪನಿಗಳು ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು 25 ರೂ. ಏರಿಕೆ ಮಾಡಿವೆ.
from Oneindia.in - thatsKannada News https://ift.tt/3sshlUZ





No comments:
Post a Comment