ಖಾತೆ ಕ್ಯಾತೆ: ಆನಂದ್ ಸಿಂಗ್, ಎಂಟಿಬಿ ನಾಗರಾಜ್ ರಾಜೀನಾಮೆ ಕೊಡ್ತಾರಾ?
ಬೆಂಗಳೂರು, ಆಗಸ್ಟ್ 11: ಕರ್ನಾಟಕ ಬಿಜೆಪಿ ಸರ್ಕಾರದಲ್ಲಿ ನಾಯಕತ್ವದ ಬದಲಾವಣೆ ನಂತರ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಪಟ್ಟಾಭಿಷೇಕ ಮಾಡಿದ್ದಾಯಿತು. ಹೊಸ ಸಚಿವ ಸಂಪುಟ ರಚನೆಯ ಹಗ್ಗಜಗ್ಗಾಟದ ಬಳಿಕ ಖಾತೆ ಕಿಚ್ಚು ಬಿಜೆಪಿ ಪಾಳಯದಲ್ಲಿ ಮುನಿಸು ಪ್ರಾರಂಭವಾಗಿದೆ. ತಾವು ಬಯಸಿದ ಖಾತೆ ಸಿಕ್ಕಿಲ್ಲವೆಂದು ಕೆಲ ಸಚಿವರು ಇದೀಗ ರಾಜೀನಾಮೆಗೆ ಮುಂದಾಗಿದ್ದಾರೆ. ಇದರ ಪರಿಣಾಮ ನೂತನ ಸರ್ಕಾರದ
from Oneindia.in - thatsKannada News https://ift.tt/2VBsFT3





No comments:
Post a Comment