ಆಗಸ್ಟ್‌ನಲ್ಲೇ ಮೂರನೇ ಅಲೆ, ಅಕ್ಟೋಬರ್‌ನಲ್ಲಿ ಮತ್ತೆ ಉತ್ತುಂಗಕ್ಕೇರಲಿದೆ ಕೊರೊನಾ
ನವದೆಹಲಿ, ಆಗಸ್ಟ್ 2: ಕೆಲವು ರಾಜ್ಯಗಳಲ್ಲಿ ವಾರದಿಂದೀಚೆಗೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವುದು ಮೂರನೇ ಅಲೆ ಆತಂಕ ತಂದಿದೆ. ಇದರೊಂದಿಗೆ ಸಂಶೋಧಕರು ಕೂಡ ಇದೇ ತಿಂಗಳು ಮೂರನೇ ಅಲೆ ಕಾಲಿಡಲಿದೆ ಎಂದು ಮಾಹಿತಿ ನೀಡಿದ್ದಾರೆ. ಇದೇ ತಿಂಗಳು ದೇಶದಲ್ಲಿ ಕೊರೊನಾ ಮೂರನೇ ಅಲೆ ಕಾಣಿಸಿಕೊಳ್ಳಲಿದ್ದು, ದಿನಕ್ಕೆ ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗಲಿವೆ. ಅತಿ ಕೆಟ್ಟ ಸನ್ನಿವೇಶದಲ್ಲಿ 150000ರವರೆಗೂ
from Oneindia.in - thatsKannada News https://ift.tt/3iht31g





No comments:
Post a Comment