ಬೆಂಗಳೂರು, ಆ. 23: ಒಂದೂವರೆ ವರ್ಷಗಳ ಬಳಿಕ ಶಾಲೆಗಳು ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಸಂಪುಟದ ಸದಸ್ಯರಿಗೆ ಖಡಕ್ ಆದೇಶ ಮಾಡಿದ್ದಾರೆ. ಕೊರೊನಾ ಮೂರನೇ ಅಲೆ ಆತಂಕದ ಮಧ್ಯೆ ಇಂದಿನಿಂದ (ಆ.23) ಶಾಲೆಗಳು ಆರಂಭವಾಗುತ್ತಿವೆ. ಹೀಗಾಗಿ ರಾಜ್ಯ ಸರ್ಕಾರದ ಮೇಲೆ ದೊಡ್ಡ ಜವಾಬ್ದಾರಿಯೂ ಇದೆ. ಆದರಿಂದ ಸಿಎಂ ಬೊಮ್ಮಾಯಿ ಎಲ್ಲ ಸಚಿವರಿಗೆ ಮಹತ್ವದ ಸೂಚನೆ
from Oneindia.in - thatsKannada News https://ift.tt/3ybWPtb
No comments:
Post a Comment