ನಿಮ್ಮ ಜಿಲ್ಲೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಸಚಿವರ ಪಟ್ಟಿ ಹೀಗಿದೆ
ಬೆಂಗಳೂರು, ಆಗಸ್ಟ್ 11: ರಾಜ್ಯದಲ್ಲಿ ಕೋವಿಡ್-19 ನಿರ್ವಹಣೆ ಹಾಗೂ ನೆರೆ ಹಾವಳಿ ಪರಿಹಾರ ಕೆಲಸಗಳ ಪರಿಶೀಲನೆಗೆ ಸಚಿವರುಗಳನ್ನು ನೇಮಿಸಲಾಗಿದೆ. ಈಗ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಆಯಾ ಜಿಲ್ಲೆಗಳಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡುವ ಸಚಿವರ ಅಧಿಕೃತ ಪಟ್ಟಿ ಪ್ರಕಟವಾಗಿದೆ. ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ, ಸಚಿವರುಗಳನ್ನು ಜಿಲ್ಲೆಗಳಿಗೆ, ತಕ್ಷಣದಿಂದ ಜಾರಿಗೆ ಬರುವಂತೆ, ಮುಂದಿನ ಆದೇಶದವರೆಗೆ ಹಂಚಿಕೆ ಮಾಡಿ ಆದೇಶಿಸಿದ್ದಾರೆ. ಸಚಿವರುಗಳಿಗೆ
from Oneindia.in - thatsKannada News https://ift.tt/3AyyAXA





No comments:
Post a Comment