ನವದೆಹಲಿ, ಆಗಸ್ಟ್ 27: ಗುರುವಾರ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏಕಾಏಕಿ ಏರಿಕೆಯಾಗಿದ್ದು, ಕೇರಳ ಹಾಗೂ ಮಹಾರಾಷ್ಟ್ರ ರಾಜ್ಯಗಳಿಂದಲೇ ಅತಿ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸೋಂಕಿತರ ಸಂಪರ್ಕ ಪತ್ತೆ ಕಾರ್ಯ, ಲಸಿಕೆ ಹಾಗೂ ಕೊರೊನಾ ನಿಯಮಗಳ ಮೇಲೆ ಕಣ್ಣಿಡುವ ಮೂಲಕ ಕೊರೊನಾ ಹರಡುವಿಕೆ ತಡೆಯ ಪ್ರಯತ್ನಗಳನ್ನು ತೀವ್ರಗೊಳಿಸಬೇಕು ಎಂದು ಈ ಎರಡೂ ರಾಜ್ಯಗಳಿಗೆ ಸೂಚಿಸಿದೆ. ಸೋಂಕು
from Oneindia.in - thatsKannada News https://ift.tt/3sS0xqT
No comments:
Post a Comment