ಬೆಂಗಳೂರು, ಆಗಸ್ಟ್ 27: ರಾಜ್ಯದಿಂದ 25 ಬಿಜೆಪಿ ಸಂಸದರು ಆಯ್ಕೆಯಾಗಿದ್ದಾರೆ. ಆದರೆ ಉಪಯೋಗ ಏನು ಬಂತು? ಪ್ರಧಾನಿ ಮೋದಿ ಎದುರು ಮಾತನಾಡಲು ಭಯ ಪಡುತ್ತಾರೆ. ಹೀಗಾಗಿ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಸೌಲಭ್ಯ, ಅನುದಾನ ಬರುತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್ ನಾಯಕರು ಬಿಜೆಪಿ ಸಂಸದರ ಮೇಲೆ ಆರೋಪ ಮಾಡುತ್ತಾರೆ. ಇನ್ನು ಕೇಂದ್ರದಿಂದ ಬರಬೇಕಾಗಿರುವ ಜಿಎಸ್‌ಟಿ ಬಾಕಿ, ಹಣಕಾಸು ಆಯೋಗದ
from Oneindia.in - thatsKannada News https://ift.tt/3Bmy27T
No comments:
Post a Comment