ಕೊರೊನಾ ನಿರ್ವಹಣೆ; ಜಿಲ್ಲಾ ಮಟ್ಟದ ತಾಂತ್ರಿಕ ತಜ್ಞರ ಸಮಿತಿ ರಚನೆಗೆ ಅಧಿಸೂಚನೆ
ಬೆಂಗಳೂರು, ಆಗಸ್ಟ್ 17: ಕೊರೊನಾ ಸೋಂಕಿನ ನಿರ್ವಹಣೆ ಸಂಬಂಧ ಜಿಲ್ಲಾಡಳಿತಗಳಿಗೆ ಮಾರ್ಗದರ್ಶನ ನೀಡಲು ಜಿಲ್ಲಾ ಮಟ್ಟದಲ್ಲಿ ಕೊರೊನಾ ತಾಂತ್ರಿಕ ತಜ್ಞರ ಸಮಿತಿಯ ರಚನೆ ಮಾಡುವಂತೆ ರಾಜ್ಯ ಸರ್ಕಾರ ಸೋಮವಾರ ಅಧಿಸೂಚನೆ ಹೊರಡಿಸಿದೆ. ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಈ ಅಧಿಸೂಚನೆಗೆ ಸಹಿ ಹಾಕಿದ್ದಾರೆ. ರಾಜ್ಯದಲ್ಲಿ ಎರಡು ಕೊರೊನಾ ಅಲೆ
from Oneindia.in - thatsKannada News https://ift.tt/3iYbpQR





No comments:
Post a Comment