ಶಾಕಿಂಗ್: ಕರ್ನಾಟಕದಲ್ಲಿ ಏರಿಕೆಯಾಗುತ್ತಿರುವ ಕೊರೊನಾವೈರಸ್!
ಬೆಂಗಳೂರು, ಆಗಸ್ಟ್ 12: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿನ ಏರಿಳಿತ ಮುಂದುವರಿದಿದೆ. ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.15ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.61ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 1857 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1950 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 30 ಮಂದಿ
from Oneindia.in - thatsKannada News https://ift.tt/3xImJo3





No comments:
Post a Comment