ರಾಜ್ಯಾದ್ಯಂತ ತಗ್ಗಿದ ಮುಂಗಾರು, ಅಲ್ಲಲ್ಲಿ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರು, ಆಗಸ್ಟ್ 10: ರಾಜ್ಯಾದ್ಯಂತ ಮುಂಗಾರು ತಗ್ಗಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಭಾಗಗಳಲ್ಲಿ ಮಳೆಯಾಗಲಿದೆ, ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ,
from Oneindia.in - thatsKannada News https://ift.tt/2VEtri1





No comments:
Post a Comment