ಬೆಂಗಳೂರು, ಆ. 04: ಅಂತೂ ಇಂತೂ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ ಕೊಟ್ಟಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೆಹಲಿಯಿಂದ ಬೆಂಗಳೂರಿನತ್ತ ಪ್ರಯಾಣ ಬೆಳಸಿದ್ದಾರೆ. ಬೆಳಗ್ಗೆ 06.10ರ ವಿಮಾನದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಸಿಎಂ ಪ್ರಯಾಣ ಆರಂಭಿಸಿದ್ದಾರೆ. ಅವರೊಂದಿಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್
from Oneindia.in - thatsKannada News https://ift.tt/3fsL6zX
No comments:
Post a Comment